ನಾಳೆ ಗುರುವಂದನಾ ಕಾರ್ಯಕ್ರಮ
ಈ ಸುದ್ದಿಯನ್ನು ಶೇರ್ ಮಾಡಿ
ಮಧುಗಿರಿ, ಅ.22- ತಾಲೂಕಿನ ಕುಂಚಿಟಿಗ ವರ್ತಕರ ಸಂಘದ ವತಿಯಿಂದ ನಾಳೆ ಪಟ್ಟಣದ ಒಕ್ಕಲಿಗರ ಸಮೂದಾಯ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕೊರಟಗೆರೆ ಎಲೆರಾಂಪುರದ ಶ್ರೀ ನರಸಿಂಹಗಿರಿ ಕ್ಷೇತ್ರದ ಶ್ರೀ ಕುಂಚಿಟಿಗ ಮಹಾಸಂಸ್ಥಾನಮಠದ ಶ್ರೀ ಹನುಮಂತನಾಥ ಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಲ್ಲದೆ, ಶ್ರೀಗಳಿಗೆ ಡಾಕ್ಟರೇಟ್ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕುಂಚಿಟಿಗ ವರ್ತಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
► Follow us on – Facebook / Twitter / Google+
Facebook Comments