ನಾಳೆ ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮನ

ಈ ಸುದ್ದಿಯನ್ನು ಶೇರ್ ಮಾಡಿ

s-pRANAB-mUKHARJEE

ಬೆಂಗಳೂರು, ಆ.26- ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಸಂಜೆ ನಡೆಯಲಿರುವ ಇಸ್ಕಾನ್ನ ಅಕ್ಷಯ ಪಾತ್ರ ಪ್ರತಿಷ್ಠಾನದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದಾರೆ. ಭಾನುವಾರ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ರಾಷ್ಟ್ರಪತಿಗಳು ದೆಹಲಿಗೆ ಮರಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin