ನಿಡುಮಾಮಿಡಿ ಮಠದಲ್ಲಿ ಮಠಾಧೀಶರ ಧರಣಿ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

d257d3b2-0da8-413e-ac2e-23aecda6a6a4

ಕಾವೇರಿ ಮತ್ತು ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಕ್ಕೆ ಆಗ್ರಹಿಸಿ ನಿಡುಮಾಮಿಡಿ ಮಠದಲ್ಲಿ ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚೆನ್ನಮಲ್ಲ ಸ್ವಾಮೀಜಿಯವರ ನೇತೃತ್ವದಲ್ಲಿ ಮಠಾಧೀಶರ ಧರಣಿ ಸತ್ಯಾಗ್ರಹ, ಧರಣಿಯಲ್ಲಿ 50ಕ್ಕೂ ಹೆಚ್ಚು ಮಠಾಧೀಶರು ಭಾಗಿ,  ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ ನಡೆಯುತ್ತಿದೆ

Facebook Comments

Sri Raghav

Admin