ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-e
ವಿಜಯಪುರ, ಅ.7-
ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಪೇಟೆ ಗಲ್ಲಿಯಲ್ಲಿ ನಡೆದಿದೆ.ಬಸವರಾಜ ಹೆಬ್ಬಾಳಹಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಹಲವು ಕಡೆ ಸಾಲ ಮಾಡಿಕೊಂಡಿದ್ದ ಈತ ಸಾಲ ತೀರಿಸಲಾಗದೆ ಪರಿತಪಿಸುತ್ತಿದ್ದ. ಇಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

► Follow us on –  Facebook / Twitter  / Google+

Facebook Comments

Sri Raghav

Admin