ನೇಣು ಬಿಗಿದುಕೊಂಡು ಸಿಎಆರ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-01

ಮೈಸೂರು, ಆ.12- ಅನಾರೋಗ್ಯದಿಂದ ಬಳಲುತ್ತಿದ್ದ ಸಿಎಆರ್‍ನ ಹೆಡ್‍ಕಾನ್ಸ್‍ಟೆಬಲ್ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಜರ್‍ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಸಿಎಆರ್‍ನ ಹೆಡ್‍ಕಾನ್ಸ್‍ಟೆಬಲ್ ಮಹದೇವ್‍ಸಿಂಗ್ (43) ಆತ್ಮಹತ್ಯೆ ಮಾಡಿಕೊಂಡವರು.  ಹಲವಾರು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮೂರು ತಿಂಗಳಿನಿಂದ ರಜೆ ಪಡೆದು ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗದ ಕಾರಣ ಮನನೊಂದಿದ್ದ ಇವರು ಇಂದು ಬೆಳಗಿನ ಜಾವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.  ಈ ಬಗ್ಗೆ ನಜರ್‍ಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin