ಪೆಟ್ರೋಲ್ ಬೆಲೆ 3.38 ಹಾಗೂ ಡೀಸೆಲ್ ಬೆಲೆ 2.67ರೂ. ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

Petrol

ಬೆಂಗಳೂರು ಸೆ.01: ಕೇಂದ್ರ ಸರ್ಕಾರ ಮತ್ತೊಮ್ಮೆ ವಾಹನ ಸವಾರರಿಗೆ ಶಾಕ್ ನೀಡಿದೆ. ಕೆಲ ದಿನಗಳ ಹಿಂದೆ ಇಳಿಕೆಯಾಗಿದ್ದ ಪೆಟ್ರೋಲ್ ಡಿಸೇಲ್ ದರ ಈಗ ಮತ್ತೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 3.38 ರೂ. ಹೆಚ್ಚಳವಾದರೆ, ಪ್ರತಿ ಲೀಟರ್ ಡಿಸೇಲ್ ಬೆಲೆ 2.67 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಕಳೆದ ರಾತ್ರಿಯಿಂದಲೇ ಜಾರಿಗೆ ಬಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೆ ಏರಿಕೆಗೆ ಕಾರಣ ಎಂದು ಹೇಳಲಾಗಿದೆ.  ಅಂತಾರಾಷ್ಟ್ರೀಯ ತೈಲ ದರವನ್ನಾಧರಿಸಿ ಭಾರತೀಯ ತೈಲೋತ್ಪನ್ನ ಸಂಸ್ಥೆಗಳು ಮಧ್ಯರಾತ್ರಿಯಿಂದಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸಿವೆ.

► Follow us on –  Facebook / Twitter  / Google+

Facebook Comments

Sri Raghav

Admin