ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆಸ್ಪತ್ರೆಯಿಂದ ಕೈದಿ ಪರಾರಿ

ಈ ಸುದ್ದಿಯನ್ನು ಶೇರ್ ಮಾಡಿ

Jail--02

ಮಡಿಕೇರಿ,ಜ.1-ಆಸ್ಪತ್ರೆಯ ಕಿಟಕಿ ಕಂಬಿ ಮುರಿದು ಸಿನಿಮೀಯ ರೀತಿಯಲ್ಲಿ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಳವು ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಗಣೇಶ್ ಎಂಬಾತ ಜೈಲಿನಲ್ಲಿ ಡಿ.30ರಂದು ಪೆನಾಲ್ ಸೇವಿಸಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಆಸ್ಪತ್ರೆ ಶೌಚಾಲಯದ ಕಿಟಕಿಯ ಕಂಬಿ ಮುರಿದು ಸಿನಿಮೀಯ ರೀತಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin