ಫೇಸ್‍ಬುಕ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ ಹಾಕಿದ್ದವನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrest

ಗಂಗಾವತಿ, ಡಿ.14-ಫೇಸ್‍ಬುಕ್ ಸ್ಟೇಟಸ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನೀಲ ರಾಯಕರ್ ಬಂಧಿತ ಆರೋಪಿ. ಈತ ಫೇಸ್‍ಬುಕ್ ಸ್ಟೇಟಸ್‍ನಲ್ಲಿ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ನಮ್ಮ ಊರಿಗೆ ಬಂದರೆ ಕೊಂದೇ ಬಿಡುತ್ತಾರೆ ಎಂದು ತಿಳಿಸಿದ್ದ. ಈ ಸಂಬಂಧ ನಗರಸಭೆ ಮಾಜಿ ಅಧ್ಯಕ್ಷ ಕೆ.ವೆಂಕಟೇಶ್  ಪೊಲೀಸರಿಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin