ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01
ಬೆಂಗಳೂರು,ಜ. 25- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಬಂದ್ ವೇಳೆ ಯಾರೂ ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಪ್ರತಿಭಟನಾಕಾರರಿಗೆ ಕರೆ ನೀಡಿದ್ದಾರೆ.ಸಮಾಜದ ಶಾಂತಿಕದಡವುದ ಕೆಲಸ ಮಾಡಿದವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದೂ ಸಿಎಂ ಎಚ್ಚರಿಕೆ ನೀಡಿ ಟ್ವೀಟ್ ಮಾಡಿದ್ದಾರೆ.

Facebook Comments

Sri Raghav

Admin