ಬಜಗೂರು ಗ್ರಾಪಂ ಅಧ್ಯಕ್ಷರ ಅವಿರೋಧ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

tipturu

ತಿಪಟೂರು, ಸೆ.6- ತಾಲ್ಲೂಕಿನ ಬಜಗೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಹೆಚ್.ಎನ್.ಪ್ರದೀಪ್ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಗ್ರೇಡ್ 2 ತಹಶೀಲ್ದಾರ್ ಕುಮಾರ್, ಜಿ.ಪಂ.ಸದಸ್ಯ ಎಂ. ಮೈಲಾರಿ, ತಾ.ಪಂ.ಸದಸ್ಯೆ ಪಾರ್ವತಮ್ಮ, ಜೆಡಿಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಗುರುಪ್ರಸನ್ನ, ಗ್ರಾ.ಪಂ.ಉಪಾಧ್ಯಕ್ಷೆ ಭೈರಮ್ಮ, ಪಿಡಿಓ ಪರಶುರಾಮ್ ಮತ್ತಿತರ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

 

 

Facebook Comments

Sri Raghav

Admin