ಬರಪರಿಹಾರ ಕಾಮಗಾರಿಗೆ ಹಣ ಬಿಡುಗಡೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ರೇವಣ್ಣ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Revanna

ಬೆಂಗಳೂರು, ಅ.21- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲೆ ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಸೇರಿದಂತೆ ಬರಪರಿಹಾರ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡುವಂತೆ ಕೋರಿ ವಿಧಾನಸೌಧದಲ್ಲಿಂದು ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತವು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಮುಖ್ಯಕಾರ್ಯದರ್ಶಿ ಅವರ ಗಮನಸೆಳೆದ ರೇವಣ್ಣ ಅವರು ಸೂಕ್ತ ನಿರ್ದೇಶನ ನೀಡುವಂತೆ ವಿನಂತಿಸಿದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin