ಬಶೀರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

Basheet--01

ಮಂಗಳೂರು, ಜ.7- ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿದ್ದ ಬಶೀರ್ ಇಂದು ಬೆಳಗ್ಗೆ ಮೃತಪಟ್ಟಿದ್ದು, ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ.  ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 5 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪರಿಹಾರ ಧನ ಘೋಷಣೆ ಮಾಡಿದ್ದು , ಮೃತ ಬಶೀರ್ ಕುಟುಂಬದವರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.

Facebook Comments

Sri Raghav

Admin