ಬಸ್ ನಿಲ್ದಾಣದಲ್ಲೇ ಬೆಂಗಳೂರಿನ ಮಹಿಳೆಯೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದ ತಮಿಳುನಾಡು ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

Women-Beating-Girl

ಚೆನ್ನೈ,ಜ.9- ಅನಾರೋಗ್ಯದಿಂದ ಬಸ್ ನಿಲ್ದಾಣದಲ್ಲೇ ಮಲಗಿದ್ದ ಬೆಂಗಳೂರಿನ ಮಹಿಳೆಯೊಬ್ಬರಿಗೆ ತಮಿಳುನಾಡು ಪೊಲೀಸರು ಹಿಗ್ಗಾಮುಗ್ಗಾ ಥಳಿಸುವ ಮೂಲಕ ಅಮಾನವೀಯತೆ ತೋರಿದ್ದಾರೆ.  ಇಂದು ಬೆಳಗ್ಗೆ ಹುಷಾರಿಲ್ಲದೆ ಅನ್ನಪೂರ್ಣ ಎಂಬುವವರು ಬಸ್ ನಿಲ್ದಾಣದಲ್ಲಿ ಮಲಗಿದ್ದರು. ಈ ವೇಳೆ ಪೊಲೀಸರು ಏಕಾಏಕಿ ಮಹಿಳೆಯನ್ನು ಮನಬಂದಂತೆ ಥಳಿಸಿದ್ದಾರೆ. ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಅಲ್ಲಿನ ಸಚಿವ ವಿಜಯ ಭಾಸ್ಕರ್ ಅವರಿಗೆ ಅನ್ನಪೂರ್ಣ ಅವರು ಪೊಲೀಸರ ಈ ದುರ್ವತನೆ ಬಗ್ಗೆ ತಿಳಿಸಿ ಅಳಲು ತೋಡಿಕೊಂಡಿದ್ದಾರೆ.
Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin