ಬಸ್ ನಿಲ್ದಾಣದ ಶೌಚಾಲಯದಲ್ಲಿ ನೇಣಿಗೆ ಶರಣಾದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

Suicide-e

ಕೊಡಗು, ಜ.29- ಬಸ್ ನಿಲ್ದಾಣದ ಶೌಚಾಲಯದಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ.
ಶಬರಿ (19) ಸಾವಿಗೀಡಾದ ಯುವಕ. ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲ್ಲೆಯ ವಿರಾಜ್‍ಪೇಟೆ ನಗರದ ನಿವಾಸಿಯಾಗಿದ್ದು, ಈತನ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.  ಕುಶಾಲನಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin