ಬಾಯ್ ತುಂಬ ಅಣ್ಣಾಅಂತ ತಬ್ಬುತ್ತಿದ್ದರು.ಹೆಣವಾದರೆ…!

ಈ ಸುದ್ದಿಯನ್ನು ಶೇರ್ ಮಾಡಿ

Mastigudi-0002

ಬೆಂಗಳೂರು. ನ. ೦7 : ಮಾಸ್ತಿಗುಡಿ ಚಿತ್ರೀಕರಣದ ವೇಳೆ ಖಳನಟರಾದ ಉದಯ್ ಮತ್ತು ಅನಿಲ್ ಸಾವಿನ ಕುರಿತು  ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ ನಟ ಜಗ್ಗೇಶ್ ‘ಬಡತನದಿಂದ ಬಂದ ಕಂದಮ್ಮಗಳು..ಎರಡು ತುತ್ತಿಗಾಗಿ ದೇಹಧಣಿಸಿ ತಯಾರಾಗಿದ್ದ ಬಗೆ ನನ್ನ ಕಣ್ಣಮುಂದಿದೆ.ಎದುರಿಗೆ ಸಿಕ್ಕರೆ ಬಾಯ್ ತುಂಬ ಅಣ್ಣಾಅಂತ ತಬ್ಬುತ್ತಿದ್ದರು.ಹೆಣವಾದರೆ!’ ರವಿವರ್ಮ ನೀನು ಅಡಿಮಟ್ಟದಿಂದ ಬಂದವನಾಗಿ ಬಡವರಮಕ್ಕಳ ತಳ್ಳಿ ಆಳನೋಡಿಬಿಟ್ಟೆಯಲ್ಲಾ. ದಿಕ್ಕಾರವಿರಲಿ ನಿನ್ನಡಬ್ಬ ಸಾಹಸಕ್ಕೆ! :  ಅಯ್ಯೋ ದೇವರೆ ನಾನುಕಂಡ ಬಡಮಕ್ಕಳು ಹೋಗಿಬಿಟ್ಟರು’ ಎಂದು ಪ್ರತಿಕ್ರಿಯಿಸಿದ್ದಾರೆ

Facebook Comments

Sri Raghav

Admin