ಬಾಲ್ ಬ್ಯಾಡಮಿಂಟನ್ : ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

hasan

ಹಾಸನ, ಸೆ.27- ಇತ್ತೀಚೆಗೆ ಹಾಸನದಲ್ಲಿ ನಡೆದ ಪ್ರೌಢಶಾಲಾ ಜಿಲ್ಲಾ ಮಟ್ಟದ ಬಾಲಕಿಯರ ಬಾಲ್ ಬ್ಯಾಡಮಿಂಟನ್ ಸ್ಪರ್ಧೆಯಲ್ಲಿ, ಸಂತೆಕೊಪ್ಪಲಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರಾದ ಮಧುಮತಿ, ದೈಹಿಕ ಶಿಕ್ಷಕಿ ಪುಷ್ಪವತಿ ಹಾಗು ಶಾಲೆಯ ಎಲ್ಲಾ ಶಿಕ್ಷಕಿಯರು ಮತ್ತು ವಿದ್ಯಾಥಿಗಳು ಅಭಿನಂದನೆ ಸಲ್ಲಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin