ಬಿಜೆಪಿ ರಾಜ್ಯ ಪರಿಷತ್ ಸದಸ್ಯರಾಗಿ ಹೆಚ್.ಡಿ.ಪ್ರಭಾಕರ್

ಈ ಸುದ್ದಿಯನ್ನು ಶೇರ್ ಮಾಡಿ

prabhakar

ಕೆ.ಆರ್.ನಗರ,ಸೆ.22- ತಾಲೂಕಿನ ಹಂಪಾಪುರ ಗ್ರಾಮದ ಧರಣೇಂದ್ರಯ್ಯ ಪುತ್ರ ಹೆಚ್.ಡಿ.ಪ್ರಭಾಕರ್‍ಜೈನ್ ಭಾರತೀಯ ಜನತಾ ಪಕ್ಷದ ರಾಜ್ಯ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.ಪಕ್ಷ ಸಂಘಟನೆಯಲ್ಲಿ ಅವರ ಸೇವೆಯನ್ನು ಪರಿಗಣಿಸಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇವರ ನೇಮಕಕ್ಕೆ ತಾಲೂಕು ಅಧ್ಯಕ್ಷ ಕೆ.ಸಿ.ಶಿವಕುಮಾರ್ ಮತ್ತು ಪದಾಧಿಕಾರಿಗಳು, ಹಿರಿಯ ಮುಖಂಡ ಬೇಕರಿಉಮೇಶ್, ರಂಗನಾಥರಾವ್ ಅಭಿನಂದಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin