ಬಿಬಿಎಂಪಿ ಮಾಜಿ ಸದಸ್ಯ ಎಚ್.ರವೀಂದ್ರ ಹುಟ್ಟುಹಬ್ಬ
ಈ ಸುದ್ದಿಯನ್ನು ಶೇರ್ ಮಾಡಿ
ಹುಟ್ಟುಹಬ್ಬ ಆಚರಿಸಿಕೊಂಡ ಬಿಬಿಎಂಪಿ ಮಾಜಿ ಸದಸ್ಯ ಎಚ್.ರವೀಂದ್ರ ಅವರಿಗೆ ಮಾಜಿ ಡಿಸಿಎಂ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ, ಪಾಲಿಕೆ ಸದಸ್ಯರಾದ ಉಮೇಶ್ ಶೆಟ್ಟಿ, ಮೋಹನ್ಕುಮಾರ್, ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಮಾಜಿ ಬಿಬಿಎಂಪಿ ಸದಸ್ಯ ವಾಗೀಶ್ ಮತ್ತಿತರರು ಶುಭ ಕೋರಿದರು.
► Follow us on – Facebook / Twitter / Google+
Facebook Comments