ಬೆಟ್ಟಿಂಗ್ ದಂಧೆ : ನಗರಸಭಾ ಸದಸ್ಯನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಫೆ.5- ಕ್ರಿಕೇಟ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭಾ ಸದಸ್ಯ ಪಿ.ಎಸ್.ರವಿಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಅಪರಾಧ ಪತ್ತೆ ವಿಭಾಗದ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಕ್ರಿಕೇಟ್ ಬೆಟ್ಟಿಂಗ್ ದಂಧೆಯ ಸಂಪರ್ಕಜಾಲವನ್ನು ಭೇದಿಸಲು ಇಂದು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆಂದು ತಿಳಿದು ಬಂದಿದೆ.ರವಿಕುಮಾರ್ ಅವರನ್ನು ಈ ಮೊದಲು ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಹಾಗಾಗಿ ರವಿ ಅವರ ವಿಚಾರಣೆ ಕುತೂಹಲ ಮೂಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin