ಬೆಳಗಾವಿ : ಕರ್ತವ್ಯ ನಿರತ ಕಾನ್ಸ್ಟೆಬಲ್ ದುರ್ಮರಣ
ಈ ಸುದ್ದಿಯನ್ನು ಶೇರ್ ಮಾಡಿ
ಬೆಳಗಾವಿ, ಏ.20-ಕರ್ತವ್ಯ ನಿರತ ಕಾನ್ಸ್ಟೆಬಲ್ ಒಬ್ಬರು ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಆಂಧ್ರದ ಕರ್ನೂಲ್ ಬಳಿ ಇಂದು ಬೆಳಗಿನ ಜಾವ ನಡೆದಿದೆ.ಬೆಳಗಾವಿಯ ಅಥಣಿ ತಾಲ್ಲೂಕಿನ ತೆಲಸಂಗ ಗ್ರಾಮದ ಸುರೇಶ ಶ್ರೀ ಶೈಲ ಡೆಂಗಿ ಮೃತ ಕಾನ್ಸ್ಟೆಬಲ್.ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈ ಕೆಲಸ ನಿಮಿತ್ತ ಆಂಧ್ರದ ಕರ್ನೂಲ್ಗೆ ತೆರಳಿದ್ದರು.ಇಂದು ಬೆಳಗ್ಗೆ ಕರ್ನೂಲ್ ಹೊರ ವಲಯದಲ್ಲಿ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments