ಬೆಳ್ಳಿ ಪರದೆ ಮೇಲೆ ಐ-ಯು

ಈ ಸುದ್ದಿಯನ್ನು ಶೇರ್ ಮಾಡಿ

i---u

ಯುವ ಪ್ರತಿಭೆಗಳ ತಂಡ ಸೇರಿಕೊಂಡು ಸಿದ್ಧಪಡಿಸಿರುವ ಐ-ಯು ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಕವಿ ಹೃದಯ ಟಾಕೀಸ್ ಲಾಂಛನದಲ್ಲಿ ಕವಿತಾ ರಘು ಅವರು ನಿರ್ಮಿಸಿ, ಕೇಶವ ಚಂದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಆದಿಲ್ ನಧಾಫ್ ಸಂಗೀತ ನೀಡಿದ್ದಾರೆ. ಸಿ.ಎಸ್ ಮಹದೇವ್ ಛಾಯಾಗ್ರಹಣ ಹಾಗೂ ವೆಂಕಟೇಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಮೋದ್, ಲಕ್ಕಿ, ಕಲ್ಯಾಣಿ, ಸುವರ್ಣ ಮುಂತಾದವರಿದ್ದಾರೆ.

Facebook Comments

Sri Raghav

Admin