ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ : ಸವಾರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident-2

ಎಚ್.ಡಿ.ಕೋಟೆ,ಏ.14-ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಜುನಾಥಪುರದಲ್ಲಿ ನಡೆದಿದೆ.
ಐರಿಗೆ ಗ್ರಾಮದ ರೇವಳಿ ನಾಯಕ (24) ಮೃತ ವ್ಯಕ್ತಿ. ಎಚ್.ಡಿ.ಕೋಟೆ ತಾಲ್ಲೂಕಿನ ಮಂಜುನಾಥಪುರ ಬಳಿ ರಾತ್ರಿ ಬೈಕ್‍ನಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಬೀಚನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin