ಬ್ಯಾಂಕಿಂಗ್ ಕ್ಷೇತ್ರ ಕುರಿತ ಸಮ್ಮೇಳನ

ಈ ಸುದ್ದಿಯನ್ನು ಶೇರ್ ಮಾಡಿ

the-institute

ದಿ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ವತಿಯಿಂದ ಹಮ್ಮಿಕೊಂಡಿದ್ದ ಬ್ಯಾಂಕಿಂಗ್ ಕ್ಷೇತ್ರದ ಕುರಿತಾದ ಸಮ್ಮೇಳನದಲ್ಲಿ ರಿಸರ್ವ್ ಬ್ಯಾಂಕ್‌ನ ಕಾರ್ಯಕಾರಿ ನಿರ್ದೇಶಕರಾದ ಮೀನಾ ಹೇಮಚಂದ್ರ, ಸಂಸ್ಥೆಯ ಅಧ್ಯಕ್ಷ ಗಿರೀಶ್, ಐ.ಅಶೋಕ್ ಸೇರಿದಂತೆ ವಿವಿಧ ಆರ್ಥಿಕ ತಜ್ಞರು , ಬ್ಯಾಂಕ್‌ನ ಅಕಾರಿಗಳು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin