ಭಾರತ-ಪಾಕ್ ನಡುವಿನ ಭಿನ್ನಾಭಿಪ್ರಾಯ ಇತ್ಯರ್ಥಕ್ಕೆ ಸಿದ್ದ : ವಿಶ್ವಸಂಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

India-Pakistan-UN

ವಿಶ್ವಸಂಸ್ಥೆ, ಮೇ 27-ಉಭಯ ದೇಶಗಳಿಗೆ ಸಮ್ಮತಿಯಾದರೆ ಭಾರತ ಮತ್ತು ಪಾಕಿಸ್ತಾನ ನಡುವಣ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ತಾನು ಸಿದ್ಧವಿರುವುದಾಗಿ ವಿಶ್ವಸಂಸ್ಥೆಯ ಮಹಾ ಪ್ರಧಾನಕಾರ್ಯದರ್ಶಿ ಅಂಟೋನಿಯೋ ಗುಟೆರ್ರಸ್ ಅವರ ಕಾರ್ಯಾಲಯವು ತಿಳಿಸಿದೆ. ಎರಡೂ ದೇಶಗಳ ನಡುವೆ ಉಲ್ಬಣಗೊಂಡಿರುವ ಉದ್ವಿಗ್ನ ಸ್ಥಿತಿಯನ್ನು ವಿಶ್ವಸಂಸ್ಥೆ ಗಂಭೀರವಾಗಿ ಗಮನಿಸುತ್ತಿದೆ.


ಪರಸ್ಪರ ಮಾತುಕತೆ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಇಂಡೋ-ಪಾಕ್ ಬಯಸಿದರೆ ಸಂಯುಕ್ತ ರಾಷ್ಟ್ರಗಳ ಮುಖ್ಯಸ್ಥರ ಕಚೇರಿ ನೆರವಾಗಲಿದೆ ಎಂದು ಗುಟರ್ರೆಸ್ ಅವರ ವಕ್ತಾರ ಫರ್ಹಾನ್ ಹಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin