ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

BELAGAM

ಬೆಂಗಳೂರಿನ ಕಂದಾಯ ಭವನದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕಾನೂನು ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

 

Facebook Comments

Sri Raghav

Admin