ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್…?

ಈ ಸುದ್ದಿಯನ್ನು ಶೇರ್ ಮಾಡಿ

Mandya--01

ಮಂಡ್ಯ,ಏ.25 – ನಗರ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಅನಾಮೇಧಯ ಕರೆ ಬಂದ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳ ಸಿಬ್ಬಂದಿ ತೀವ್ರ ತಪಾಸಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿರುವ ಪ್ರಯಾಣಿಕರ ಬ್ಯಾಗ್‍ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ರೈಲ್ವೆ ಹಾಗೂ ಮಂಡ್ಯ ಪೂರ್ವ ಠಾಣೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin