ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Bike-Fire-01

ಚಿತ್ರದುರ್ಗ, ಡಿ.25- ಮನೆಗಳ ಮುಂದೆ ನಿಲ್ಲಿಸಿದ್ದ ಐದು ಬೈಕ್‍ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವ ಘಟನೆ ನಗರದ ಪ್ರಸನ್ನ  ಟಾಕೀಸ್ ರಸ್ತೆಯಲ್ಲಿ ನಡೆದಿದೆ. ದೀಪಕ್, ಅಶೋಕ್‍ಕುಮಾರ್, ಮಹಮ್ಮದ್, ಅಜರುದ್ದೀನ್, ಸೈಫುಲ್ಲಾ, ಬಾಬು ಎಂಬುವರಿಗೆ ಸೇರಿದ್ದ ಬೈಕ್‍ಗಳು ಬೆಂಕಿಯಿಂದ ಸುಟ್ಟು ಕರಕಲಾಗಿವೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin