ಮನೆಯಲ್ಲಿ ಬೆಂಕಿ ಆಕಸ್ಮಿಕ, ಅಪಾಯದಿಂದ ಕಮಲ್‍ಹಾಸನ್ ಪಾರು

ಈ ಸುದ್ದಿಯನ್ನು ಶೇರ್ ಮಾಡಿ

Kamal-Hassan

ಚೆನ್ನೈ, ಏ.7- ಖ್ಯಾತ ಚಿತ್ರನಟ ಕಮಲ್‍ಹಾಸನ್ ಅವರ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಬಹುಬಾಷಾ ಅಭಿನೇತ ಅಪಾಯದಿಂದ ಪಾರಾಗಿದ್ದಾರೆ. ನನ್ನ ಸಿಬ್ಬಂದಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಬೆಂಕಿ ಆಕಸ್ಮಿಕದಿಂದ ನನ್ನನ್ನು ಪಾರು ಮಾಡಿದರು. ನನ್ನ ಶ್ವಾನಕೋಶಗಳು ಹೊಗೆಯಿಂದ ತುಂಬಿ ಹೋಗಿತ್ತು. ಮೂರನೇ ಮಹಡಿಯಿಂದ ನಾನು ತಕ್ಷಣ ಕೆಳಗೆ ಇಳಿದು ಬಂದೆ. ನಾನು ಸುರಕ್ಷಿತವಾಗಿದ್ದೇನೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕಕ್ಕೆ ಅವರು ಕಾರಣ ತಿಳಿಸಿಲ್ಲ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin