ಮಾತ್ರಾಲಯದಲ್ಲಿ ರಾಯರ ದರ್ಶನ ಪಡೆದ ಅಪ್ಪು

ಈ ಸುದ್ದಿಯನ್ನು ಶೇರ್ ಮಾಡಿ

Mantralyam

ರಾಯಚೂರು, ಅ.12- ನಾಯಕ ನಟ ಪುನಿತ್ ರಾಜ್‍ಕುಮಾರ್ ತಮ್ಮ ನಟನೆಯ ದೊಡ್ಮನೆ ಹುಡ್ಗ ಸಿನಿಮಾ ಪ್ರಚಾರಕ್ಕೆ ರಾಯಚೂರಿಗೆ ಆಗಮಿಸಿದ್ದರು. ರೈಲ್ವೆ ನಿಲ್ದಾಣದಲ್ಲಿ ನೆಚ್ಚಿನ ನಟನನ್ನು ನೋಡಲು ನೂಕು-ನುಗ್ಗಲು ಉಂಟಾಗಿತ್ತು. ರೈಲ್ವೆ ನಿಲ್ದಾಣದಿಂದ ನೇರವಾಗಿ ಪುನಿತ್ ಅವರು ಮಂತ್ರಾಲಯಕ್ಕೆ ತೆರಳಿದರು. ರಾಯರ ಮೂಲ ಬೃಂದಾವನ ದರ್ಶನ ಪಡೆದ ನಟ ಪುನಿತ್‍ಗೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸನ್ಮಾನಿಸಿ ಆಶೀರ್ವದಿಸಿದರು. ಗುರುರಾಯರ ದರ್ಶನ ಪಡೆದ ನಂತರ ರಾಯಚೂರಿಗೆ ಆಗಮಿಸಿ ಅಭಿಮಾನಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

► Follow us on –  Facebook / Twitter  / Google+

Facebook Comments

Sri Raghav

Admin