ಮಾರ್ಚ್‍ನಿಂದ ಅಂಚೆಕಚೇರಿಗಳಲ್ಲಿ ಪಾಸ್‍ಪೋರ್ಟ್‍ಗೆ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

2
ನವದೆಹಲಿ, ಫೆ.19-ವಿದೇಶಾಂಗ ವ್ಯವಹಾರ ಇಲಾಖೆಯ ಮಹಾತ್ವಾಕಾಂಕ್ಷಿ ಯೋಜನೆಯಡಿ ದೇಶದ ಕೆಲವು ನಗರಗಳ ಅಂಚೆ ಕಚೇರಿಗಳಲ್ಲಿ ಮುಂದಿನ ತಿಂಗಳಿನಿಂದ ಸಾರ್ವಜನಿಕರು ಪಾಸ್‍ಪೋರ್ಟ್‍ಗಾಗಿ ಅರ್ಜಿ ಸಲ್ಲಿಸಬಹುದು. ಪಾಸ್‍ಪೋರ್ಟ್ ವಿತರಣೆಯಲ್ಲಿ ಗೊಂದಲ ನಿವಾರಿಸಲು ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪಾಸ್‍ಪೋರ್ಟ್ ಕಚೇರಿಗಳಲ್ಲಿ ಅಧಿಕ ಹೊರೆ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ ಮತ್ತು ಇತರೆ ರಾಜ್ಯಗಳಲ್ಲಿ ಮೊದಲನೇ ಹಂತದಲ್ಲಿ ಈ ಯೋಜನೆಗಳನ್ನು ಜಾರಿಗೊಳಿಸಿ ನಂತರ ದೇಶದ ಪ್ರಮುಖ ಪಟ್ಟಣಗಳಲ್ಲೂ ಇದನ್ನು ಕಾರ್ಯಗತಗೊಳಿಸಲಾಗುವುದು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin