ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ಕ್ಕೆ ಸೈಕಲ್ ರೇಸ್
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು, ಅ.7- ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಇದೇ 9ರಂದು ಬೆಳಗ್ಗೆ 6.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೈಕಲ್ ರೇಸ್ ಸ್ಪರ್ಧೆ ಏರ್ಪಡಿಸಲಾಗಿದೆ.ಈ ಸ್ಪರ್ಧೆಯಲ್ಲಿ ಎಲ್ಲಾ ವಯೋಮಿತಿಯ ಪುರುಷರು, ಮಹಿಳೆಯರು ಭಾಗವಹಿಸಬಹುದಾಗಿದ್ದು, ಪುರುಷರಿಗೆ 100, ಮಹಿಳೆಯರಿಗೆ 55 ಕಿ.ಮೀ ನಿಗದಿ ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸುವರು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
► Follow us on – Facebook / Twitter / Google+
Facebook Comments