ಮ್ಯಾಕ್ಲೂರಹಳ್ಳಿ ಶಾಲೆಗೆ ಖೋ ಖೋ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ko-ko--hiriyuru-0

ಹಿರಿಯೂರು, ಆ.21-ಸಾರ್ವಜನಿಕ ಶಿಕ್ಷಣ ಇಲಾಖೆಯ 2016-17 ನೇ ಸಾಲಿನ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮ್ಯಾಕ್ಲೂರ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕ ಮತ್ತು ಬಾಲಕಿಯ ವಿಭಾಗದಲ್ಲಿ ನಡೆದ ಖೋ ಖೋ ಸ್ಪರ್ಧೆಯಲ್ಲಿ ಎರಡು ವಿಭಾಗದಲ್ಲಿ ಮೂದಲ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಶಾಲೆಯ ಮುಖ್ಯೋಪಾಧ್ಯಾರಾದ ಸಿ.ಶಿವಾನಂದ್ ಹಾಗೂ ಎಸ್‍ಡಿಎಂಸಿ ಅಧ್ಯಕ್ಷರಾದ ಕೃಷ್ಣಪ್ಪ ಅಭಿನಂದನೆ ತಿಳಿಸಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin