ರಾಜೀವ್ ಜ್ಯೋತಿಯಾತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

Rajeev

ದೇಶವ್ಯಾಪಿ ಸಂಚರಿಸಿದ ರಾಜೀವ್ ಜ್ಯೋತಿಯಾತ್ರೆಯನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಸ್ವೀಕರಿಸಿದರು. ಇದರ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪ್ರಕಾಶಂ, ಸಂಸದ ಕೆ.ಎಚ್.ಮುನಿಯಪ್ಪ ಮತ್ತಿತರರ ರಾಜ್ಯ ಮುಖಂಡರು ಹಾಜರಿದ್ದರು.

Facebook Comments

Sri Raghav

Admin