ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬಿಎಸ್ವೈ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಮಾಜಿ ಮುಖ್ಯಮಂತ್ರಿಗಳು ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಶ್ರೀ ರಾಮ್ ನಾಥ್ ಕೋವಿಂದ್ ಅವರ ನಾಮಪತ್ರದಲ್ಲಿ ಸೂಚಕರಾಗಿ ಮಾನ್ಯ ಯಡಿಯೂರಪ್ಪನವರು ಸಹಿ ಹಾಕಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin