ರೈತರ ಮೇಲಿರುವ ಕೇಸ್’ಗಳನ್ನೂ ವಾಪಸ್ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

vatal
ಮಹದಾಯಿ ಕಳಸಾ ಬಂಡೂರಿ ಹೋರಾಟದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಸೇನೆಯ ಅಧ್ಯಕ್ಷ ಕೆ.ಆರ್. ಕುಮಾರ್, ಅಂಬೇಡ್ಕರ್ ಸೇನೆಯ ಮೂರ್ತಿ ಮತ್ತಿತರ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin