ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers

ಚಿಕ್ಕನಾಯಕನಹಳ್ಳಿ,ಅ.18-ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕ್ಯಾತನಾಯಕನಹಳ್ಳಿಯಲ್ಲಿ ನಡೆದಿದೆ.ಕ್ಯಾತನಾಯಕನಹಳ್ಳಿಯ ವಸಂತಕುಮಾರ್ ಅವರ ಮಗ ಕೆ.ವಿ. ಮನು(23) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಚಿಕ್ಕನಾಯನಕಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin