ರೈಲಿಗೆ ಸಿಕ್ಕಿ ನಿವೃತ್ತ ಅಧಿಕಾರಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

suicide

ಬೆಂಗಳೂರು, ಆ.23-ಪೊಲೀಸ್ ಇಲಾಖೆಯಲ್ಲಿನ ನಿವೃತ್ತ ಶಾಖಾಧಿಕಾರಿಯೊಬ್ಬರು ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೆಂಗೇರಿ -ನಾಯಂಡನಹಳ್ಳಿ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ಎಲ್.ಸಿ.ಗೇಟ್ ಬಳಿ ಗುರುರಾಜ್ (62) ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.  ಗುರುರಾಜ್ ಅವರು ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin