ರೈಲು ತಡೆದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

vijayapura--rail

ವಿಜಯಪುರ, ಸೆ.10- ಇಲ್ಲಿಗೆ ಸಮೀಪದ ಆವತಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದವರು ಚಿಕ್ಕಬಳ್ಳಾಪುರ-ಬೆಂಗಳೂರು ರೈಲನ್ನು ನಿಲ್ಲಿಸಿ ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸುಪ್ರಿಂ ಕೋರ್ಟ್‍ನಿಂದಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಿದರು. ವಿಜಯಪುರ ಪೊ ಲೀಸರು ಯಾವುದೇ ಅಹಿತಕರ ಘಟನೆಗಳು ಆಗದಂತೆ ಪ್ರತಿಭಟನಕಾರರ ಮನವೊಲಿಸಿ ರೈಲು ತಡೆಯನ್ನು ತೆರವುಗೊಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin