ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ,ಫೆ.7- ರೈಲು ಹಳಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.ಮಾಳಮಡ್ಡಿಯ ನಿವಾಸಿ ಮಹಾಂತೇಶ ಹಳವಣ್ಣನವರ್ (25) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin