ರೈಲ್ವೆಯಲ್ಲಿ ‘ಪ್ರಾಜೆಕ್ಟ್ ಇಂಜಿನಿಯರ್’ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

mumbai-railways

ಭಾರತೀಯ ರೈಲ್ವೆಯ ಮುಂಬೈ ವಿಭಾಗ (ಮುಂಬೈ ರೈಲ್ವೆ ವಿಕಾಸ್ ಕಾರ್ಪೋರೇಷನ್ ಲಿಮಿಟೆಡ್) ದಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 18
ಹುದ್ದೆಗಳ ವಿವರ
1.ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್) – 08
2.ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) – 06
3.ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್) – 04
ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿ ವಿಷಯದಲ್ಲಿ ಸ್ನಾತಕ ಪದವಿ ಪಡೆದಿರಬೇಕು. ಜೊತೆಗೆ 2017ರ ಗ್ಯಾಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-01-2018
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ www.mrvc.indianrailways.gov.in ಗೆ ಭೇಟಿ ನೀಡಿ.

ಅಧಿಸೂಚನೆ

MRVC-vacancy--mumbai-railway-001 MRVC-vacancy--mumbai-railway-002 MRVC-vacancy--mumbai-railway-003 MRVC-vacancy--mumbai-railway-004

Facebook Comments

Sri Raghav

Admin