ರೈಲ್ವೆ ಇಲಾಖೆಯಲ್ಲಿ ಎಸ್​ಎಸ್​ಎಲ್​ಸಿ, ಐಟಿಐ ಆದವರಿಗೆ ಉದ್ಯೋಗವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

railway-1

ರೈಲ್ವೆ ಇಲಾಖೆಯಲ್ಲಿ ಫಿಟ್ಟರ್ ಸೇರಿದಂತೆ ಹಲವು ವಿಭಾಗಗಳಲ್ಲಿ ವಿವಿಧ ಅಪ್ರೆಂಟಿಸ್ ಶಿಫ್ ಹುದ್ದೆಗಳಿದ್ದು, ಎಸ್ ಎಸ್ ಎಲ್ ಸಿ ಮತ್ತು ಐಟಿಐ ಶಿಕ್ಷಣ ಪಡೆದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 1961

ಹುದ್ದೆಗಳ ವಿವರ : ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್, ಮಷಿನಿಸ್ಟ್, ಪೇಂಟರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಟೇಲರ್, ಲ್ಯಾಬೋರೆಟರಿ ಅಸಿಸ್ಟೆಂನ್ಸ್

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಮತ್ತು ಐಟಿಐ ಶಿಕ್ಷಣ ಪಡೆದಿರಬೇಕು.

ವಯೋಮಿತಿ : ಕನಿಷ್ಠ 15 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದು, ಮಿಸಲಾತಿ ಪಡೆಯುವವರಿಗೆ ವಯೋಮಿತಿಯಲ್ಲಿ ಸಡಿಲತೆ  ನೀಡಲಾಗಿದೆ.

ಶುಲ್ಕ ; ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 100 ರೂ. ಹಾಗೂ ಪ.ಜಾ, ಪ.ಪ, ಅಂಗವಿಕಲರಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

ಆಯ್ಕೆ ವಿಧಾನ ; ಅಭ್ಯರ್ಥಿಗಳನ್ನು ಶೇಕಡವಾರು ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 30-11-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://www.railwayrecruitment.co.in  ಗೆ ಭೇಟಿ ನೀಡಿ.

 

Facebook Comments

Sri Raghav

Admin