ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಯಾವುದೇ ದಾಳಿ ನಡೆದಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

andy
ಲಾಸ್ ಏಂಜಲೀಸ್:ಆ,29- ಅಮೆರಿಕದ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಓರ್ವ ಬಂದೂಕುದಾರಿಯೊಬ್ಬನ ದಾಳಿ ಆತಂಕದ ಬಗ್ಗೆ ಇದ್ದ ಊಹಪೋಹಗೆ ತೆರೆ ಬಿದ್ದಿದೆ. ವಿಮಾನ ನಿಲ್ದಾಣದಲ್ಲಿ ಯಾವುದೇ ದಾಳಿ ನಡೆದಿಲ್ಲ, ವಿಮಾನ ನಿಲ್ದಾಣನದ ತಪ್ಪು ಆಲರಾಂದಿಂದ ಭಯಂಕರ ಶಬ್ಧ ಬಂದಿತ್ತು. ಹಿಗಾಗಿ ವಿಮಾನ ನಿಲ್ದಾಣದಲ್ಲಿದ್ದ ಜನರು ಭಯಭೀತರಾಗಿ ದಿಕ್ಕಪಾಲಾಗಿ ಓಡಿ ಹೋಗಿದ್ದರು. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ವಿಮಾನ ಸಂಚಾರಕ್ಕೆ ತೊಂದರೆಯಾಗಿತ್ತು ಎಂದು ಲಾಸ್ ಏಂಜಲೀಸ್ ಪೊಲೀಸ್ ಅಧಿಕಾರಿ ಅಂಡಿ ನೈಮೇನ್ ಟ್ವೀಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮುಜಗ್ರ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಸಿಸಿದ್ದು, ನಿಲ್ದಾಣ ಸುತ್ತಮುತ್ತ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಈ ಹಿಂದೆ ಬೆಲ್ಜಿಯಂ ಹಾಗೂ ಟರ್ಕಿ ಅಂತರಾಷ್ಟ್ರೀಯ ವಿಮಾನಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸಿ ಅಟ್ಟಹಾಸ ಮರೆದಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin