ಲಿಂಗಸೂಗು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ (Video)

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು. ಮೇ. 05 :  ರಾಯಚೂರು ಜಿಲ್ಲೆಯ  ಲಿಂಗಸೂಗುರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಲು ಮಕ್ಕಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಲಿಂಗಸ್ಗೂರು ಕ್ಷೇತ್ರದಲ್ಲಿ  ಮುಖಂಡರು ಚಿಕ್ಕ ಮಕ್ಕಳನ್ನು  ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ಕರೆ ತರುತ್ತಿದ್ದಾರೆ.  ಲಿಂಗಸೂಗುರು ಕಾಂಗ್ರೆಸ್ ಅಭ್ಯರ್ಥಿ ಡಿ ಎಸ್ ಹುಲಿಗೇರಿ ಪರ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ.ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆತರಲಾಗಿದೆ.  ಇಷ್ಟಾದರೂ ತಲೆ ಕೆಡಿಸಿಕೊಳ್ಳದ ಚುನಾವಣಾ ಆಯೋಗ  ನಿರ್ಲಕ್ಷ್ಯ ವಹಿಸಿದೆ.

Ligasguru

Facebook Comments

Sri Raghav

Admin