ಲೀಲಾವತಿ ಅವರಿಗೆ ವಿಷ್ಣುವರ್ಧನ್ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

lilavati

ಬೆಂಗಳೂರು, ಅ.17- ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿಷ್ಣು ಸೇವಾ ಸಮಿತಿ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಹಿರಿಯ ನಟಿ ಲೀಲಾವತಿ ಅವರಿಗೆ ನೀಡಲು ನಿರ್ಧರಿಸಲಾಗಿದೆ. ಕಸಾಪ ಪದಾಧಿಕಾರಿಗಳ ವತಿಯಿಂದ ನಡೆದಿದ್ದ ಆಯ್ಕೆ ಸಮಿತಿಯು ಲೀಲಾವತಿ ಅವರ ಹೆಸರನ್ನು ಅಂತಿಮ ಗೊಳಿಸಿದೆ ಎಂದು ತಿಳಿದು ಬಂದಿದೆ.

 

 

► Follow us on –  Facebook / Twitter  / Google+

Facebook Comments

Sri Raghav

Admin