ಲೈಂಗಿಕ ದೌರ್ಜನ್ಯಕ್ಕೆ ಯತ್ನ : ಅಡುಗೆ ಭಟ್ಟ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

JAIL-RAPE

ಬೆಂಗಳೂರು, ಡಿ.12- ಮನೆಗೆ ಹೋಗುತ್ತಿದ್ದ ಯುವಕನಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಅಡುಗೆ ಭಟ್ಟನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.ಸಂಜಯ್(30) ಬಂಧಿತ ಅಡುಗೆ ಭಟ್ಟ.ಡಿ.5ರಂದು 30 ವರ್ಷದ ಯುವಕನೊಬ್ಬ ಮದ್ಯಪಾನ ಸೇವಿಸಿ ಮನೆಗೆ ತೆರಳುತ್ತಿದ್ದಾಗ ಸಹಾಯ ಮಾಡುವ ನೆಪದಲ್ಲಿ ಸಂಜಯ್ ಈ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದನು. ಈ ಸಂಬಂಧ ಯುವಕ ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಡುಗೆ ಭಟ್ಟ ಸಂಜಯ್‍ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin