ವಿಜಯಪುರದಲ್ಲಿ ಏಕಾಏಕಿ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಈ ಸುದ್ದಿಯನ್ನು ಶೇರ್ ಮಾಡಿ

Vijayapura--01

ವಿಜಯಪುರ, ಆ.10- ಮೆಡಿಕಲ್ ಕಾಲೇಜಿನ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಂಗಾಪುರಂನ ರೇಶ್ಮಿ ಪ್ಯಾರಾ ಮೆಡಿಕಲ್ ಕಾಲೇಜಿನ ಮೂರು ಅಂತಸ್ತಿನ ಕಟ್ಟಡ ಇಂದು ಮುಂಜಾನೆ ಏಕಾಏಕಿ ಕುಸಿದು ಬಿದ್ದಿದೆ.ಕಟ್ಟಡದಲ್ಲಿ ಯಾರೂ ಇಲ್ಲದೆ ಇರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿದು ಬಿದ್ದ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಹೊರಗೆ ಓಡಿ ಬಂದು ನೋಡಿದ್ದಾರೆ.
ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಸ್ವಲ್ಪ ಹಾನಿ ಸಂಭವಿಸಿದೆ.

Facebook Comments

Sri Raghav

Admin