ವಿಜಯಾ ಬ್ಯಾಂಕ್’ನಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

vijaya-bank-1

ವಿಜಯಾ ಬ್ಯಾಂಕ್ ಕ್ಲೆರಿಕಲ್ ಕೇಡರ್ ಸ್ಪೋರ್ಟ್ ಮ್ಯಾನ್ ಕ್ಲರ್ಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 10
ಹುದ್ದೆಗಳ ವಿವರ
ಕ್ಲರ್ಕ್ – 10
ಕ್ರಿಕೆಟ್ – 04
ಬ್ಯಾಸ್ಕೆಟ್ ಬಾಲ್ – 04
ಕಬ್ಬಡಿ – 02
ವಿದ್ಯಾರ್ಹತೆ : ಕನಿಷ್ಠ ಪಿ.ಯು.ಸಿ ಅಥವಾ ಇದಕ್ಕೆ ಸಮನಾದ ಶಿಕ್ಷಣದಲ್ಲಿ ಪಾಸಾಗಿರಬೇಕು. ಪದವಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಭಾರತ ಸರ್ಕಾರದ ನಿಯಮಗಳ ಆಧಾರದಲ್ಲಿ ಮಿಸಲಾತಿ ಪಡೆಯುವವರಿಗೆ ಸಡಿಲತೆ ನೀಡಲಾಗಿದೆ.
ಶುಲ್ಕ : ಪ.ಜಾ, ಪ.ಪಂ, ವಿಕಲಚೇತನರಿಗೆ 50 ರೂ, ಇತರ ಎಲ್ಲಾ ವರ್ಗದವರಿಗೆ 300 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ದಿ ಡೆಪ್ಯೂಟಿ ಜನರಲ್ ಮ್ಯಾನೇಜರ್ – ಹೆಚ್ ಆರ್ ಡಿ, ವಿಜಯಾ ಬ್ಯಾಂಕ್, ಹೆಡ್ ಆಫೀಸ್, #41/2, ಟ್ರಿನಿಟಿ ಸರ್ಕಲ್, ಎಂ ಜಿ ರೋಡ್, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸುವಂತೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಪಡೆಯಲು ವೆಬ್ ಸೈಟ್ ವಿಳಾಸ www.vijayabank.com  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin