ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

arresrted

ಬೆಳಗಾವಿ,ಫೆ.22- ಕಾಕತಿ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದಿದ್ದ ಅಪ್ರಾಪ್ತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಪೊಸ್ಕೋ ಕಾಯ್ದೆಯಡಿ ಬಂಧಿಸಿದ್ದಾರೆ.ಮುತ್ಯಾನಟ್ಟಿ ಗ್ರಾಮದ ಸಂಜು ಬಾಬಾ ಸಿದ್ಧಪ್ಪ ದಡ್ಡಿ(24), ಸುರೇಶ ಚಾಚಾ ಭರಮಪ್ಪ ಬೆಳಗಾವಿ(24) ಮುತ್ಯಾನಟ್ಟಿ, ಸುನೀಲ ದ್ಯಾಮಾಗೋಳ,ಮನಗುತ್ತಿ(21) ಗ್ರಾಮದ ಮಹೇಶ ಬಾಳಪ್ಪ ಶಿವನಗೋಳ(23) ಬಂಧಿತರು.ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಪಷ್ಠಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin