ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

hanuru

ಹನೂರು, ಅ.20-ಅಕ್ರಮ ಮರಳು ಸಾಗಿಸುತ್ತಿದ್ದ ವೇಳೆವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು.ಲೀಸರ ದಿಢೀರ್ ದಾಳಿಯಿಂದ ಕಂಗೆಟ್ಟು ಓಡಿದ ಕೂಲಿ ಕಾರ್ಮಿಕರನೊಬ್ಬ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಹನೂರು ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು.ಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ಪಟ್ಟಣದ ನಿವಾಸಿ ಶಿವಮಾದಯ್ಯ (60) ಮೃತಪಟ್ಟ ದುರ್ದೈವಿ. ಪಟ್ಟಣದ ಹೊರ ವಲಯ ಅಣೆಕಟ್ಟೆ ಬಳಿ ನಿನ್ನೆ ರಾತ್ರಿ 8.30ರಲ್ಲಿ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು.ಲೀಸರು ಅಕ್ರಮ ಮರಳು ಸಾಗಿಸುತ್ತಿದ್ದವರ ಮೇಲೆ ದಿಢೀರ್ ದಾಳಿ ನಡೆಸಿದರು. ಈ ವೇಳೆ ಶಿವಮಾದಯ್ಯ ಗಾಬರಿಗೊಂಡು ಓಡುವಾಗ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಹನೂರು ವೃತ್ತ ನಿರೀಕ್ಷಕ ಪರಶುರಾಮ್ ಹಾಗೂ ಸಿಬ್ಬಂದಿ ವರ್ಗ ಸ್ಥಳಾಕ್ಕಾಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin