ವಿದ್ಯುತ್ ತಂತಿ ಮೇಲೆ ಬಿದ್ದ ಮರ : ತೆರವು ಮಾಡದ ಬೆಸ್ಕಾಂ

ಈ ಸುದ್ದಿಯನ್ನು ಶೇರ್ ಮಾಡಿ

bescom

ಚನ್ನಪಟ್ಟಣ, ಸೆ.27- ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿದ್ದರೂ ಬೆಸ್ಕಾಂ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಪ್ರಾಣದ ಜೊತೆ ಚೆಲ್ಲಾಟ ವಾಡುತ್ತಿರುವ ಘಟನೆ ನಗರದ ತಟ್ಟೆಕೆರೆಯಲ್ಲಿ ನಡೆದಿದೆ.ಮರ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು ತೂಗಾಡುತ್ತಿದ್ದು, ಇಲ್ಲಿ  ಸಂಚರಿಸುವ ಸಾರ್ವಜನಿಕರಿಗೆ ಭಯದ ವಾತಾವರಣ ಸೃಷ್ಟಿ ಮಾಡಿದೆ. ಮರದ ಭಾರಕ್ಕೆ ವಿದ್ಯುತ್ ಶಾರ್ಟ್‍ಸಕ್ರ್ಯೂಟ್ ಆಗಿ ವಿದ್ಯುತ್ ತಂತಿಗಳು ಕಡಿದು ಬಿದ್ದರೆ ಭಾರೀ ಅನಾಹುತ ಸಂಭವಿಸಲಿದೆ.ಈವರೆಗೂ ಬೆಸ್ಕಾಂ ಸಿಬ್ಬಂದಿ ಬಾರದೆ ಇರುವುದು ಇಲ್ಲಿನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin